Category: Uncategorized

ರಕ್ತ ಸಿಕ್ತ ಹಾರರ್ ಪ್ರೇಮಕತೆಯಲ್ಲಿ ರಶ್ಮಿಕಾ

Rashmika Mandanna: ನಟಿ ರಶ್ಮಿಕಾ ಮಂದಣ್ಣ ಯಶಸ್ಸಿನ ನಾಗಾಲೋಟ ಮುಂದುವರೆದಿದೆ. ಬಾಲಿವುಡ್​ನ ಬಲು ಬೇಡಿಕೆಯ ನಟಿ ಅವರಾಗಿದ್ದಾರೆ. ಇಷ್ಟು ದಿನ ಬಬ್ಲಿ, ರೊಮ್ಯಾಂಟಿಕ್ ಪಾತ್ರಗಳಲ್ಲೇ ರಶ್ಮಿಕಾ ಹೆಚ್ಚಾಗಿ ನಟಿಸುತ್ತಿದ್ದರು. ಆದರೆ ಇದೀಗ ರಶ್ಮಿಕಾ ಮೊದಲ ಬಾರಿಗೆ ಹಾರರ್ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾನಲ್ಲಿ…

ಶಿವಣ್ಣ-ಉಪ್ಪಿ-ರಾಜ್ ನಟನೆಯ ‘45’ ಸಿನಿಮಾ ಬಿಡುಗಡೆ ವಿಳಂಬಕ್ಕೆ ಕಾರಣ ಇದೆ

45 Kannada Movie: ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿರುವ ‘45’ ಸಿನಿಮಾ ಆಗಸ್ಟ್ 15 ರಂದು ಬಿಡುಗಡೆ ಆಗುವುದಾಗಿ ಘೋಷಣೆ ಮಾಡಲಾಗಿತ್ತು. ಆದರೆ ಸಿನಿಮಾ ಬಿಡುಗಡೆ ಆಗಲಿಲ್ಲ. ನಿಗದಿತ ದಿನಾಂಕದಂದು ಸಿನಿಮಾ ಬಿಡುಗಡೆ ಆಗದೇ…

ಭಾರೀ ಮಳೆಗೆ ಬಿಗ್ ಬಾಸ್ ಮನೆಗೆ ಹಾನಿ? ಆರಂಭ ವಿಳಂಬ?

Bigg Boss Hindi Season 19: ಮುಂಬೈನಲ್ಲಿ ಸುರಿದ ಭಾರಿ ಮಳೆಯಿಂದ ಬಿಗ್ ಬಾಸ್ 19ರ ಹೊಸ ಮನೆಗೆ ಸ್ವಲ್ಪ ಹಾನಿಯಾಗಿದೆ. ಮಳೆಯಿಂದಾಗಿ ಮನೆಯನ್ನು ತೋರಿಸುವ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಆದರೆ ಕಾರ್ಯಕ್ರಮದ ಆರಂಭ ದಿನಾಂಕ ಬದಲಾಗಿಲ್ಲ. ಆಗಸ್ಟ್ 24 ರಂದು ಬಿಗ್…

ಕರುನಾಡಿನಲ್ಲಿ ಕೂಲಿ-ವಾರ್ 2 ಅಬ್ಬರ, ಸು ಫ್ರಮ್ ಸೋ ನಾಗಾಲೋಟಕ್ಕೆ ಕಡಿವಾಣ ಬಿತ್ತಾ ? ನಿರ್ಮಾಪಕರ ಸಂಘ ಹೇಳಿದ್ದೇನು ?

ಪರಭಾಷೆ ಸಿನಿಮಾಗಳ ಹಾವಳಿ ಇಂದು ನಿನ್ನೆಯದ್ದಲ್ಲ. ಹಲವಾರು ವರ್ಷಗಳಿಂದ ಈ ಸಮಸ್ಯೆ ಇದ್ದೇ ಇದೆ. ದೊಡ್ಡ ಸ್ಟಾರ್‌ಗಳ ಚಿತ್ರಗಳು ಬಂದಾಗ ಕನ್ನಡದ ಚಿತ್ರಗಳನ್ನು ಬಲಿ ಕೊಡುವ ಕೆಲಸ ನಡೆಯುತ್ತಲೇ ಇದೆ. ಪರಭಾಷೆಯ ಮೇಲಿರುವ ವ್ಯಾಮೋಹದಿಂದಲೋ.. ಆ ಚಿತ್ರದಲ್ಲಿನ ಸೂಪರ್ ಸ್ಟಾರ್‌ಗಳ ಮೇಲಿನ…

ದರ್ಶನ್ ಜೈಲಿನಲ್ಲಿದ್ರೂ ‘ಸಾರಥಿ’ ರಿಲೀಸ್; ಮೈಸೂರು ಏರಿಯಾ ಬಿಟ್ಟು ಕೊಟ್ಟಿದ್ದ ದರ್ಶನ್, ಬಳ್ಳಾರಿ ಬಿಡಲಿಲ್ಲ ದಿನಕರ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೊಪಿಯಾಗಿರುವ ದರ್ಶನ್ ಮತ್ತೆ ಜೈಲು ಸೇರಿದ್ದಾರೆ. ಈ ವೇಳೆ ದರ್ಶನ್ ನಟಿಸಿದ ‘ಡೆವಿಲ್’ ಸಿನಿಮಾದ ರಿಲೀಸ್ ಆಗುತ್ತೋ ಇಲ್ವೋ ಅನ್ನೋ ಆತಂಕದಲ್ಲಿ ಅವರ ಅಭಿಮಾನಿಗಳು ಇದ್ದಾರೆ. ಈಗಾಗಲೇ ದರ್ಶನ್ ತಮ್ಮ ಅನುಪಸ್ಥಿತಿಯಲ್ಲಿ ‘ಡೆವಿಲ್’ ಸಿನಿಮಾವನ್ನು ರಿಲೀಸ್ ಮಾಡುವುದಕ್ಕೆ…